ಕರಾವಳಿಯಲ್ಲಿ ಬಿಸಿಗಾಳಿ ಆತಂಕ: ಆರೋಗ್ಯದ ಮೇಲೆ ದುಷ್ಪರಿಣಾಮ- ಮುಂಜಾಗ್ರತೆ ಹೇಗೆ? – HEATWAVES
ಕರಾವಳಿಯಲ್ಲಿ ಬಿಸಿಗಾಳಿ ಆತಂಕ: ಆರೋಗ್ಯದ ಮೇಲೆ ದುಷ್ಪರಿಣಾಮ- ಮುಂಜಾಗ್ರತೆ ಹೇಗೆ? – HEATWAVES ಕರಾವಳಿಯಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಹೆಚ್ಚಿದ್ದು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರಿಗೆ ಕೆಲವು ಸಲಹೆಗಳನ್ನು ನೀಡಿದೆ. ಮಂಗಳೂರು(ದಕ್ಷಿಣ ಕನ್ನಡ): ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿಸಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 40…