ಮುಡಾ ಹಗರಣದಲ್ಲಿ ಸಾಕ್ಷ್ಯಾಧಾರ ಕೊರತೆ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ಲೋಕಾಯುಕ್ತ – MUDA CASE
ಮುಡಾ ಹಗರಣದಲ್ಲಿ ಸಾಕ್ಷ್ಯಾಧಾರ ಕೊರತೆ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ಲೋಕಾಯುಕ್ತ – MUDA CASE ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ಚಿಟ್ ನೀಡಿದೆ. ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆ ಅವ್ಯವಹಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬಸ್ಥರು ಸೇರಿದಂತೆ ದಾಖಲಾಗಿದ್ದ ಪ್ರಕರಣ ಸಂಬಂಧ ಬಹುತೇಕ ತನಿಖೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ನಾಳೆ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಲಿದ್ದಾರೆ. ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ…