IND vs WI: ವೈಟ್‌ವಾಶ್ ಗುರಿ, ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ | India vs West Indies India Wins Toss Chooses to Bat in Second Test | ಕ್ರೀಡೆ
Last Updated:October 10, 2025 10:04 AM IST ನರೇಂದ್ರ ಮೋದಿ (Narendra Modi) ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ ಇನ್ನಿಂಗ್ಸ್ ಮತ್ತು 140 ರನ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಎರಡನೇ ಪಂದ್ಯದಲ್ಲೂ ಗೆದ್ದು, ಪ್ರವಾಸಿ ತಂಡವನ್ನು ವೈಟ್‌ವಾಶ್ ಮಾಡಲು ಟೀಮ್ ಇಂಡಿಯಾ ಪ್ರಯತ್ನಿಸುತ್ತಿದೆ, ಆದರೆ ವೆಸ್ಟ್ ಇಂಡೀಸ್ ಈ ಪಂದ್ಯವನ್ನು ಗೆದ್ದು ಸರಣಿಯನ್ನು 1-1 ರಿಂದ ಸಮಬಲಗೊಳಿಸಲು ಪ್ರಯತ್ನಿಸುತ್ತಿದೆ. ಭಾರತ vc ವೆಸ್ಟ್ ಇಂಡೀಸ್ ಭಾರತ ಮತ್ತು ವೆಸ್ಟ್ ಇಂಡೀಸ್ (India…