IND vs WI: ಮಿಂಚಿದ ಸಿರಾಜ್, ರಾಹುಲ್ ಅಜೇಯ ಅರ್ಧಶತಕ! ವಿಂಡೀಸ್ ವಿರುದ್ಧ ಮೊದಲ ದಿನ ಭಾರತ ಸಂಪೂರ್ಣ ಪ್ರಾಬಲ್ಯ | bumrah siraj shining with ball kl rahul fifty india dominate in first day in ahmedabad | ಕ್ರೀಡೆ
Last Updated:October 02, 2025 5:56 PM IST ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಸಿರಾಜ್ -ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ಉತ್ತರಿಸಲಾಗದೇ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 162 ರನ್‌ಗಳಿಗೆ ಆಲೌಟ್ ಆಗಿದೆ. ಕೆಎಲ್ ರಾಹುಲ್ ಅಹಮದಾಬಾದ್: ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಜಸ್ಪ್ರೀತ್ ಬುಮ್ರಾ ಹಾಗೂ…