IND vs AUS: ಆತನಿಂದಲೇ ಟೀಮ್ ಇಂಡಿಯಾಗೆ ಹೀನಾಯ ಸೋಲು! 2ನೇ ಟಿ20 ಪಂದ್ಯದ ಸೋಲಿಗೆ ಕ್ಯಾಪ್ಟನ್ ಸೂರ್ಯಕುಮಾರ್ ಕೊಟ್ಟ ಕಾರಣ ಇಲ್ಲಿದೆ | ಕ್ರೀಡೆ
Last Updated:October 31, 2025 8:19 PM IST ಪಂದ್ಯದ ನಂತರ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ಟೀಮ್ ಇಂಡಿಯಾದ ಸೋಲಿಗೆ ಯಾವುದೇ ಒಬ್ಬ ಆಟಗಾರ ಕಾರಣನಲ್ಲ. ಆದರೆ ತನ್ನನ್ನೂ ಒಳಗೊಂಡಂತೆ ಅಗ್ರ ನಾಲ್ಕು ಬ್ಯಾಟ್ಸ್‌ಮನ್‌ಗಳು ಅಲ್ಪಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದು ನಮ್ಮ ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು ಎಂದು ತಿಳಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯಾ (India vs Australia) ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ (Team India) 4 ವಿಕೆಟ್‌ಗಳಿಂದ ಸೋಲು…