
Rishabh Pant: ಇಂಗ್ಲೆಂಡ್ ವಿರುದ್ಧ ವಿಧ್ವಂಸಕ ಶತಕ! ಇಂಗ್ಲಿಷ್ ನೆಲದಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ವಿಕೆಟ್ ಕೀಪರ್
ಭಾರತದ ಪರ ಎರಡೂ ಇನ್ನಿಂಗ್ಸ್ನಲ್ಲಿ ಶತಕ ಸಿಡಿಸಿದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ವಿಜಯ್ ಹಜಾರೆ, ಸುನಿಲ್ ಗವಾಸ್ಕರ್ (3 ಬಾರಿ), ರಾಹುಲ್ ದ್ರಾವಿಡ್ (2 ಬಾರಿ), ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ಹಾಗೂ ರೋಹಿತ್ ಶರ್ಮಾ ಕೂಡ ಈ ಸಾಧನೆ ಮಾಡಿದ್ದಾರೆ.