Women’s World Cup 2025: ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ನಲ್ಲಿ ಮಂಧಾನ ಜೊತೆ ಆಡಲು ಲೇಡಿ ಸೆಹ್ವಾಗ್ ರೆಡಿ / Lady Sehwag Shefali Verma selected in Team India squad to replace injured Pratika Rawal for semi final against Australia | ಕ್ರೀಡೆ
Last Updated:October 28, 2025 4:19 PM IST ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಗಾಯಗೊಂಡ ಪ್ರತಿಕಾ ರಾವಲ್ ಬದಲಿಗೆ ಲೇಡಿ ಸೆಹ್ವಾಗ್ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. Shafali Verma -Smriti Mandhana ಐಸಿಸಿ(ICC) ಮಹಿಳಾ ಏಕದಿನ ವಿಶ್ವಕಪ್(World Cup) 2025 ರ ಟೂರ್ನಿ ಭಾರೀ ಕುತೂಹಲ ಮೂಡಿಸಿದೆ. ಅಕ್ಟೋಬರ್ 30 ರಂದು ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ(India vs Australia) ತಂಡಗಳು ಮುಖಾಮುಖಿಯಾಗುತ್ತಿವೆ….