Most Wins: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೆಚ್ಚು ಜಯ! ವಿಂಡೀಸ್ ಮಣಿಸಿ ಚರಿತ್ರೆ ಸೃಷ್ಟಿಸಿದ ಟೀಮ್ ಇಂಡಿಯಾ | Most International Cricket Wins: Australia at No. 1, India at No. 2 – Check Top 10 Teams | ಕ್ರೀಡೆ
Last Updated:October 14, 2025 3:47 PM IST ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡದಲ್ಲಿ ಭಾರತ ತಂಡ ಎರಡನೇ ಸ್ಥಾನವನ್ನು ತಲುಪಿದೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1,000 ಕ್ಕೂ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ಮಾತ್ರ ಭಾರತ ತಂಡಕ್ಕಿಂತ ಮುಂದಿದೆ. ಮಂಗಳವಾರ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ, ಟೆಸ್ಟ್ ಸರಣಿಯನ್ನ 2-0ಯಲ್ಲಿ ಸರಣಿ ವಶಪಡಿಸಿಕೊಂಡಿತು. ಈ ಗೆಲುವಿನೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಗೆಲುವು…