ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಇಂದಿನ ಐಪಿಎಲ್ ಪಂದ್ಯವನ್ನು ರದ್ದು ಮಾಡಲಾಗಿದೆ. ಭಾರತದ ಮೇಲೆ ಪಾಕಿಸ್ತಾನ ದಾಳಿ ಯತ್ನದ ಬೆನ್ನಲ್ಲೇ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪಂದ್ಯವನ್ನು ರದ್ದು ಮಾಡಲಾಗಿದೆ.