ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ತಾಲೂಕ್ ಪ್ರೋಗ್ರಾಮ್ ಮ್ಯಾನೇಜರ್- 2
ಕ್ಲಸ್ಟರ್ ಸೂಪರ್‌ವೈಸರ್- 5
ಬ್ಲಾಕ್ ಮ್ಯಾನೇಜರ್ – 19
ಡಿಸ್ಟ್ರಿಕ್ಟ್ ಮ್ಯಾನೇಜರ್ – 2
ತಾಲೂಕ್ ಪ್ರೋಗ್ರಾಮ್ ಮ್ಯಾನೇಜರ್ -2
ವಿದ್ಯಾರ್ಹತೆ:
ತಾಲೂಕ್ ಪ್ರೋಗ್ರಾಮ್ ಮ್ಯಾನೇಜರ್- ಸ್ನಾತಕೋತ್ತರ ಪದವಿ
ಕ್ಲಸ್ಟರ್ ಸೂಪರ್‌ವೈಸರ್- ಪದವಿ
ಬ್ಲಾಕ್ ಮ್ಯಾನೇಜರ್ – ಬಿ.ಎಸ್ಸಿ, ಎಂ.ಎಸ್ಸಿ
ಡಿಸ್ಟ್ರಿಕ್ಟ್ ಮ್ಯಾನೇಜರ್ – ಎಂ.ಎಸ್ಸಿ
ತಾಲೂಕ್ ಪ್ರೋಗ್ರಾಮ್ ಮ್ಯಾನೇಜರ್ – ಸ್ನಾತಕೋತ್ತರ ಪದವಿ
ಇದನ್ನೂ ಓದಿ: KPSC Jobs: ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿ- ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ವಯೋಮಿತಿ:
ತಾಲೂಕ್ ಪ್ರೋಗ್ರಾಮ್ ಮ್ಯಾನೇಜರ್- 45 ವರ್ಷ
ಕ್ಲಸ್ಟರ್ ಸೂಪರ್‌ವೈಸರ್- ನಿಗದಿಪಡಿಸಿಲ್ಲ
ಬ್ಲಾಕ್ ಮ್ಯಾನೇಜರ್ – ನಿಗದಿಪಡಿಸಿಲ್ಲ
ಡಿಸ್ಟ್ರಿಕ್ಟ್ ಮ್ಯಾನೇಜರ್ – ನಿಗದಿಪಡಿಸಿಲ್ಲ
ತಾಲೂಕ್ ಪ್ರೋಗ್ರಾಮ್ ಮ್ಯಾನೇಜರ್ – 45 ವರ್ಷ
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಉತ್ತರ ಕನ್ನಡ
ಮಂಡ್ಯ
ದಕ್ಷಿಣ ಕನ್ನಡ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/10/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 7, 2024 (ಇಂದು)
Bangalore [Bangalore],Bangalore,Karnataka
November 07, 2024 1:59 PM IST