ಅವರಿಗಿಂತ ಮೊದಲು, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಎಂಎಸ್ ಧೋನಿ ಮತ್ತು ಸೌರವ್ ಗಂಗೂಲಿ ಸೇರಿದಂತೆ ಹಲವಾರು ನಾಯಕರು ತಂಡವನ್ನು ಮುನ್ನಡೆಸಿದ್ದಾರೆ, ಆದರೆ ಈ ಅವಧಿಯಲ್ಲಿ, ಕೇವಲ ಒಬ್ಬ ಆಟಗಾರ ಮಾತ್ರ ತಮ್ಮ ನಾಯಕತ್ವದ ಚೊಚ್ಚಲ ಪಂದ್ಯದಲ್ಲಿ ಶತಕ ಗಳಿಸಿದ್ದಾರೆ. ಹೌದು, ಪರ್ತ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭ್ಮನ್ ಗಿಲ್ ಈ ಸಾಧನೆ ಮಾಡಿದರೆ, ಅವರು ಈ ಪಟ್ಟಿಗೆ ಸೇರುವ ಎರಡನೇ ಆಟಗಾರರಾಗುತ್ತಾರೆ.