ಈ ಪ್ರವಾಸದಲ್ಲಿ ಎಡ್ಜ್‌ಬಾಸ್ಟನ್ ಟೆಸ್ಟ್ ಗೆಲ್ಲುವ ಮೂಲಕ ಇಂಗ್ಲಿಷ್ ಭದ್ರಕೋಟೆಯನ್ನು ಸೋಲಿಸಿದ ಭಾರತ ತಂಡ, ಈಗ ಮ್ಯಾಂಚೆಸ್ಟರ್ ಮೇಲೆ ತನ್ನ ದೃಷ್ಟಿ ನೆಟ್ಟಿದೆ. ಇದುವರೆಗೆ, ಟೀಮ್ ಇಂಡಿಯಾ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಗೆದ್ದಿಲ್ಲ. ಈ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಒಟ್ಟು ಒಂಬತ್ತು ಟೆಸ್ಟ್ ಪಂದ್ಯಗಳು ನಡೆದಿವೆ.
IND vs ENG: ಮ್ಯಾಂಚೆಸ್ಟರ್ನಲ್ಲಿ ಭಾರತದ ಟೆಸ್ಟ್ ದಾಖಲೆ ಕೇಳಿದ್ರೆ ಬೆಚ್ಚಿ ಬಿಳೋದು ಗ್ಯಾರಂಟಿ
