ಇಂಗ್ಲೆಂಡ್ ವಿರುದ್ಧ ವೇಗವಾಗಿ 1000 ರನ್ ಪೂರೈಸಿದ ದಾಖಲೆ ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ. ದ್ರಾವಿಡ್ ಕೇವಲ 15 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಆದರೆ ವೇಗವಾಗಿ ಈ ಸಾಧನೆ ಮಾಡಿದ ಓಪನಿಂಗ್ ಬ್ಯಾಟರ್ ಎಂಬ ದಾಖಲೆ ಜೈಸ್ವಾಲ್ ಪಾಲಾಗಿದೆ. ರಾಹುಲ್ 22, ರೋಹಿತ್ 23 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.