IND vs WI: ಜಡೇಜಾ- ಸಿರಾಜ್ ಮಾರಕ ದಾಳಿಗೆ ವೆಸ್ಟ್ ಇಂಡೀಸ್ ಧೂಳೀಪಟ! ಇನ್ನಿಂಗ್ಸ್ ಮತ್ತು 140 ರನ್​ಗಳಿಂದ ಗೆದ್ದ ಭಾರತ | India Thrash West Indies by Innings and 140 Runs take lead 1-0 | ಕ್ರೀಡೆ

IND vs WI: ಜಡೇಜಾ- ಸಿರಾಜ್ ಮಾರಕ ದಾಳಿಗೆ ವೆಸ್ಟ್ ಇಂಡೀಸ್ ಧೂಳೀಪಟ! ಇನ್ನಿಂಗ್ಸ್ ಮತ್ತು 140 ರನ್​ಗಳಿಂದ ಗೆದ್ದ ಭಾರತ | India Thrash West Indies by Innings and 140 Runs take lead 1-0 | ಕ್ರೀಡೆ

Last Updated:

ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಎಲ್ಲಾ ವಿಭಾಗಗಳಲ್ಲೂ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಮೊದಲ ಟೆಸ್ಟ್ ಪಂದ್ಯವನ್ನ ಇನ್ನಿಂಗ್ಸ್​ ಹಾಗೂ 140 ರನ್​ಗಳಿಂದ ಗೆಲುವು ಸಾಧಿಸಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಂಯನಲ್ಲಿ ನಡೆದ 2 ಪಂದ್ಯಗಳ ಸರಣಿಯನ್ನ 1-0ಯಲ್ಲಿ ಮುನ್ನಡೆ ಪಡೆದುಕೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡ
ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡ

ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಎಲ್ಲಾ ವಿಭಾಗಗಳಲ್ಲೂ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಮೊದಲ ಟೆಸ್ಟ್ ಪಂದ್ಯವನ್ನ ಇನ್ನಿಂಗ್ಸ್​ ಹಾಗೂ 140 ರನ್​ಗಳಿಂದ ಗೆಲುವು ಸಾಧಿಸಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಂಯನಲ್ಲಿ ನಡೆದ 2 ಪಂದ್ಯಗಳ ಸರಣಿಯನ್ನ 1-0ಯಲ್ಲಿ ಮುನ್ನಡೆ ಪಡೆದುಕೊಂಡಿದೆ. 286 ರನ್​ಗಳ ಹಿನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ 3ನೇ ದಿನ ಕೇವಲ 2 ಸೆಷನ್​ಗಳಲ್ಲೇ 45.1 ಓವರ್​ಗಳನ್ನಾಡಿ 146 ರನ್​ಗಳಿಗೆ ಆಲೌಟ್ ಆಗುವ ಮೂಲಕ ದೊಡ್ಡ ಅಂತರದಿಂದ ಸೋಲು ಕಂಡಿತು.