IND vs WI: ವಿಂಡೀಸ್ ವಿರುದ್ಧ ಜಡೇಜಾ ಸಿಡಿಲಬ್ಬರದಾಟ! ಟೆಸ್ಟ್ ಕ್ರಿಕೆಟ್‌ನಲ್ಲಿ ಧೋನಿ ದಾಖಲೆ ಬ್ರೇಕ್

IND vs WI: ವಿಂಡೀಸ್ ವಿರುದ್ಧ ಜಡೇಜಾ ಸಿಡಿಲಬ್ಬರದಾಟ! ಟೆಸ್ಟ್ ಕ್ರಿಕೆಟ್‌ನಲ್ಲಿ ಧೋನಿ ದಾಖಲೆ ಬ್ರೇಕ್

ವೆಸ್ಟ್ ಇಂಡೀಸ್ ವಿರುದ್ಧ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ದಿನದ ಆಟದಲ್ಲಿ ಈ ದಾಖಲೆಯನ್ನು ಸಾಧಿಸಿದ ಜಡೇಜಾ, ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನದೊಂದಿಗೆ ತಂಡದ ಲೀಡನ್ನು ಮತ್ತಷ್ಟು ಬಲಪಡಿಸಿದ್ದಾರೆ.