IPL ನಡುವೆ ಸ್ಟಾರ್ ಆಟಗಾರನಿಗೆ ಬಿಗ್ ಶಾಕ್! ಅ*ಚಾರ ಆರೋಪದಲ್ಲಿ ಅರೆಸ್ಟ್

IPL ನಡುವೆ ಸ್ಟಾರ್ ಆಟಗಾರನಿಗೆ ಬಿಗ್ ಶಾಕ್! ಅ*ಚಾರ ಆರೋಪದಲ್ಲಿ ಅರೆಸ್ಟ್

ಅತ್ಯಾಚಾರದ ಆರೋಪದಲ್ಲಿ ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಸ್ಟಾರ್ ಕ್ರಿಕೆಟರ್ ಓರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.