IPL 2025: ಐಪಿಎಲ್‌ನಲ್ಲಿಂದು ಹಾಲಿ ಚಾಂಪಿಯನ್ಸ್-ರನ್ನರ್ ಅಪ್ ನಡುವೆ ಕಾದಾಟ! ಟಾಸ್ ಗೆದ್ದ ಎಸ್‌ಆರ್‌ಹೆಚ್ ಬೌಲಿಂಗ್ ಆಯ್ಕೆ | IPL 2025 SRH have won the toss and chooses to bowl against KKR

IPL 2025: ಐಪಿಎಲ್‌ನಲ್ಲಿಂದು ಹಾಲಿ ಚಾಂಪಿಯನ್ಸ್-ರನ್ನರ್ ಅಪ್ ನಡುವೆ ಕಾದಾಟ! ಟಾಸ್ ಗೆದ್ದ ಎಸ್‌ಆರ್‌ಹೆಚ್ ಬೌಲಿಂಗ್ ಆಯ್ಕೆ | IPL 2025 SRH have won the toss and chooses to bowl against KKR

Last Updated:

ಐಪಿಎಲ್ 18ನೇ ಆವೃತ್ತಿಯಲ್ಲಿಂದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಬಿಗ್ ಮ್ಯಾಚ್ ನಡೆಯಲಿದೆ. ಟಾಸ್ ಗೆದ್ದ ಹೈದರಾಬಾದ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ.

ರಹಾನೆ-ಕಮಿನ್ಸ್ರಹಾನೆ-ಕಮಿನ್ಸ್
ರಹಾನೆ-ಕಮಿನ್ಸ್

18ನೇ ಆವೃತ್ತಿಯ ಐಪಿಎಲ್‌ನಲ್ಲಿಂದು (IPL) (ಏಪ್ರಿಲ್ 3) ಬಿಗ್ ಮ್ಯಾಚ್ ನಡೆಯಲಿದೆ. ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಎದುರಿಸಲಿದೆ. ಕಳೆದ ಬಾರಿಯ ಚಾಂಪಿಯನ್ಸ್ ಕೆಕೆಆರ್ ಹಾಗೂ ಎಸ್‌ಆರ್‌ಹೆಚ್ ನಡುವಿನ ಪಂದ್ಯ ಕೊಲ್ಕತ್ತಾದ ಈಡೆನ್ ಗಾರ್ಡೆನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನೂ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಇಂದಿನ ಬಿಗ್ ಮ್ಯಾಚ್‌ನಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದನ್ನು ಕಾದು ನೋಡಬೇಕಿದೆ.