ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ತಂಡ ಹೇಳಿಕೊಳ್ಳುವಂತಹ ಸ್ಟಾರ್ ಆಟಗಾರರನ್ನೇನು ಹೊಂದಿಲ್ಲ. ಆದ್ರೆ, ತಂಡದಲ್ಲಿರುವ ಸ್ಥಳೀಯ ಆಟಗಾರರು ನಿರೀಕ್ಷಿತ ಪ್ರದರ್ಶನ ತೋರುವುದರ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಬಂದು ನಿಂತಿದೆ.