ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಮಾತ್ರವಲ್ಲ ಈ ಪಂದ್ಯದಲ್ಲಿ ಬೇಡದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ.