ಡೆಲ್ಲಿ ಕ್ಯಾಪಿಟಲ್ಸ್ ತನ್ನ ಆರಂಭಿಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಯುವ ಆಟಗಾರ ಅಶುತೋಷ್ ಶರ್ಮಾ 31 ಎಸೆತಗಳಲ್ಲಿ ಅಜೇಯ 66 ರನ್ ಗಳಿಸಿ ತಂಡವನ್ನು ಗೆಲುವಿನ ದಡಕ್ಕೆ ತಂದರು.
IPL 2025: ಡೆಲ್ಲಿ ಕ್ಯಾಪಿಟಲ್ಸ್ ಬಂತು ಆನೆಬಲ! ಕನ್ನಡಿಗ ರಾಹುಲ್ ಈ ಪಂದ್ಯದಲ್ಲಿ ಆಡೋದು ಖಚಿತ
