Joe Root: ಮತ್ತೊಂದು ವಿಶ್ವದಾಖಲೆ ಸೃಷ್ಟಿಸಿದ ಜೋ ರೂಟ್! ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ

Joe Root: ಮತ್ತೊಂದು ವಿಶ್ವದಾಖಲೆ ಸೃಷ್ಟಿಸಿದ ಜೋ ರೂಟ್! ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ

ಟೀಮ್ ಇಂಡಿಯಾ 374 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುತ್ತಿರುವಾಗ. ರೂಟ್ ಡಬ್ಲ್ಯೂಟಿಸಿಯಲ್ಲಿ 25 ರನ್‌ಗಳ ವೈಯಕ್ತಿಕ ಸ್ಕೋರ್‌ನೊಂದಿಗೆ 6000 ರನ್‌ಗಳ ಮೈಲಿಗಲ್ಲನ್ನು ತಲುಪಿದರು.