John Hastings: ಒಂದೇ ಓವರ್‌ನಲ್ಲಿ 18 ಎಸೆತ! ಟಿ20 ಕ್ರಿಕೆಟ್ ಇತಿಹಾಸದಲ್ಲೆ ಅತ್ಯಂತ ಕೆಟ್ಟ ಓವರ್​ ಎಸೆದ ಆಸೀಸ್ ವೇಗಿ

 ಏತನ್ಮಧ್ಯೆ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಈಗಾಗಲೇ ಈ ಪಂದ್ಯಾವಳಿಯಲ್ಲಿ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ನಾಲ್ಕನೇ ಸ್ಥಾನಕ್ಕಾಗಿ ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಭಾರತ ನಡುವೆ ಪೈಪೋಟಿ ನಡೆಯಲಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋತಿದ್ದು, ಸೆಮಿಫೈನಲ್ ತಲುಪುವ ಸಾಧ್ಯತೆಯನ್ನು ಜಟಿಲಗೊಳಿಸಿದೆ.