KL Rahul: ಆಂಗ್ಲರ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕೆಎಲ್ ರಾಹುಲ್! ಬೃಹತ್ ಮೊತ್ತದತ್ತ ಟೀಮ್ ಇಂಡಿಯಾ

KL Rahul: ಆಂಗ್ಲರ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕೆಎಲ್ ರಾಹುಲ್! ಬೃಹತ್ ಮೊತ್ತದತ್ತ ಟೀಮ್ ಇಂಡಿಯಾ

ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್ ಗಳಿಸಿದರೆ, ಇಂಗ್ಲೆಂಡ್ 465 ರನ್ ಗಳಿಸಿತು. ಭಾರತ ಕೇವಲ 6 ರನ್‌ಗಳ ಮುನ್ನಡೆ ಸಾಧಿಸಿತ್ತು. ಇದೀಗ 2ನೇ ಇನ್ನಿಂಗ್ಸ್​​ನಲ್ಲಿ ರಾಹುಲ್ ಹಾಗೂ ರಿಷಭ್ ಪಂತ್ ಶತಕದ ಜೊತೆಯಾಟದ ನೆರವಿನಿಂದ ಟೀಮ್ ಇಂಡಿಯಾ 230ಕ್ಕೂ ಹೆಚ್ಚು ರನ್​ಗಳ ಮುನ್ನಡೆ ಸಾಧಿಸಿ ಮುನ್ನುಗ್ಗುತ್ತಿದೆ.