ಐಪಿಎಲ್ 2025 ಇಂದಿನಿಂದ (ಮಾರ್ಚ್ 22) ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕೊಲ್ಕತ್ತಾದ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ.
RCB ಅಭಿಮಾನಿಗಳಲ್ಲಿದ್ದ ಆತಂಕ ದೂರ! ಈಡನ್ ಗಾರ್ಡನ್ನಿಂದ ಬಂತು ಗುಡ್ ನ್ಯೂಸ್
