ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ನಾಯಕ ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದು ಟೀಕೆಗೆ ಕಾರಣವಾಯಿತು. ಕೋಚ್ ಫ್ಲೆಮಿಂಗ್ ಅವರ ಬ್ಯಾಟಿಂಗ್ ಕ್ರಮಾಂಕದ ಹಿಂದಿನ ಕಾರಣವನ್ನು ವಿವರಿಸಿದ್ದಾರೆ.