ಮೊದಲ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಅಮೋಘ ಆರಂಭ ಪಡೆದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಚಿನ್ನಸ್ವಾಮಿಯಲ್ಲಿ ನಡೆದ ಪಂದ್ಯವನ್ನು ಸೋಲುವ ಮೂಲಕ ಮುಖಭಂಗ ಅನುಭವಿಸಿತು.