ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ನಿಗದಿತು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಚೇಸ್ ವೇಳೆ ಉತ್ತಮ ಆರಂಭದ ಹೊರತಾಗಿಯೂ ರಾಜಸ್ಥಾನ ರಾಯಲ್ಸ್ ಆರ್ಸಿಬಿ ವಿರುದ್ಧ ಮಂಡಿಯೂರಿತು.