Shubman Gill: ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಪ್ರದರ್ಶನ! ಶುಭ್​ಮನ್ ಗಿಲ್ ನಿರ್ಮಿಸಿದ 11 ದಾಖಲೆಗಳ ವಿವರ ಇಲ್ಲಿದೆ | India vs England 2nd Test check all records created by shubman gill

Shubman Gill: ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಪ್ರದರ್ಶನ! ಶುಭ್​ಮನ್ ಗಿಲ್ ನಿರ್ಮಿಸಿದ 11 ದಾಖಲೆಗಳ ವಿವರ ಇಲ್ಲಿದೆ | India vs England 2nd Test check all records created by shubman gill

Last Updated:

ಶುಭ್‌ಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ (ಜುಲೈ 2025) ಅದ್ಭುತ ಪ್ರದರ್ಶನದ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಅವರು ತಮ್ಮ ಬ್ಯಾಟಿಂಗ್‌ನಿಂದ ಭಾರತ ತಂಡವನ್ನು ಮುನ್ನಡೆಸಿದ್ದಲ್ಲದೆ, ಐತಿಹಾಸಿಕ ಸಾಧನೆಗಳನ್ನು ಮಾಡಿದ್ದಾರೆ. ಈ ಸುದ್ದಿಯಲ್ಲಿ ನಾವು ಗಿಲ್ ಸೃಷ್ಟಿಸಿದ ಕೆಲವು ದಾಖಲೆಗಳ ಬಗ್ಗೆ ತಿಳಿಯೋಣ.

ಶುಭ್​ಮನ್ ಗಿಲ್ಶುಭ್​ಮನ್ ಗಿಲ್
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

ಇಂಗ್ಲೆಂಡ್ ಮತ್ತು ಭಾರತ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ. ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ 1-0 ಮುನ್ನಡೆಯಲ್ಲಿರುವ ಇಂಗ್ಲೆಂಡ್, ಎರಡನೇ ಟೆಸ್ಟ್ ಪಂದ್ಯದಲ್ಲಿ ಫಾಲೋ-ಆನ್ ಭೀತಿಯನ್ನು ಎದುರಿಸುತ್ತಿದೆ.

ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡ ನಾಯಕ ಶುಭ್​​ಮನ್ ಗಿಲ್ ದ್ವಿಶತಕದ ನೆರವಿನಿಂದ 587 ರನ್‌ಗಳ ಬೃಹತ್ ಸ್ಕೋರ್ ಗಳಿಸಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಬ್ಯಾಟಿಂಗ್‌ಗೆ ಇಳಿದ ಇಂಗ್ಲೆಂಡ್ 3 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಇದೀಗ 5 ವಿಕೆಟ್ ಕಳೆದುಕೊಂಡು 200ರ ಗಡಿ ದಾಟಿ ಮುನ್ನುಗ್ಗುತ್ತಿದೆ.

ಟೀಮ್ ಇಂಡಿಯಾ ಟೆಸ್ಟ್ ನಾಯಕ ಶುಭಮನ್ ಗಿಲ್ ಐದು ಸ್ಥಾನ ಮೇಲಕ್ಕೇರಿದ್ದಾರೆ. ಗಿಲ್ ಪ್ರಸ್ತುತ 660 ರೇಟಿಂಗ್‌ನೊಂದಿಗೆ 20 ನೇ ಸ್ಥಾನದಲ್ಲಿದ್ದಾರೆ. ಹೆಡಿಂಗ್ಲೆ ಟೆಸ್ಟ್‌ನಲ್ಲಿ ಶತಕ ಗಳಿಸಿದ್ದ ಕೆಎಲ್ ರಾಹುಲ್ ಹತ್ತು ಸ್ಥಾನ ಮೇಲಕ್ಕೇರಿದ್ದಾರೆ. 48 ನೇ ಸ್ಥಾನದಲ್ಲಿದ್ದ ಕೆಎಲ್ ರಾಹುಲ್ 579 ಅಂಕಗಳೊಂದಿಗೆ 38 ನೇ ಸ್ಥಾನಕ್ಕೆ ಏರಿದ್ದಾರೆ. ರವೀಂದ್ರ ಜಡೇಜಾ ಎರಡು ಸ್ಥಾನ ಕೆಳಗಿಳಿದು 49 ನೇ ಸ್ಥಾನಕ್ಕೆ ತಲುಪಿದ್ದಾರೆ.

ಶುಭ್​​ಮನ್ ಗಿಲ್

ಪಂದ್ಯದ ವಿಷಯಕ್ಕೆ ಬಂದರೆ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 471 ರನ್‌ಗಾಗಿ ಆಲ್‌ಔಟ್ ಆಗಿದೆ. ಯಶಸ್ವಿ ಜೈಸ್ವಾಲ್ (101), ಶುಭ್​ಮನ್ ಗಿಲ್ (147), ಮತ್ತು ರಿಷಭ್ ಪಂತ್ (134) ಶತಕಗಳನ್ನು ಬಾರಿಸಿದ್ದಾರೆ. ಆದರೆ ಇತರ ಬ್ಯಾಟ್ಸ್‌ಮನ್‌ಗಳು ಗಮನಾರ್ಹ ಕೊಡುಗೆ ನೀಡಲಿಲ್ಲ. ಇಂಗ್ಲೆಂಡ್ ಪರ ನಾಯಕ ಬೆನ್ ಸ್ಟೋಕ್ಸ್ ಮತ್ತು ಜೋಶ್ ಟಾಂಗ್ ತಲಾ ನಾಲ್ಕು ವಿಕೆಟ್‌ಗಳನ್ನು ಪಡೆದರೆ, ಬ್ರೈಡನ್ ಕಾರ್ಸ್ ಮತ್ತು ಶೋಯೆಬ್ ಬಶೀರ್ ತಲಾ ಒಂದು ವಿಕೆಟ್ ಕಿತ್ತರು.

ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 40 ಓವರ್‌ಗಳ ನಂತರ 2 ವಿಕೆಟ್‌ಗೆ 160 ರನ್ ಗಳಿಸಿದೆ. ಬೆನ್ ಡಕೆಟ್ 62, ಒಲಿ ಪೋಪ್ ಅಜೇಯ 76, ಜೋ ರೂಟ್ ಅಜೇಯ 16 ರನ್​ಗಳಿಸಿದ್ದಾರೆ.