ಚಲನಚಿತ್ರ ಪ್ರಶಸ್ತಿ ಘೋಷಣೆ; ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ, ‘ಪಿಂಕಿ ಎಲ್ಲಿ’ ಅತ್ಯುತ್ತಮ ಚಿತ್ರ – FILM AWARDS AANNOUNCED

ಚಲನಚಿತ್ರ ಪ್ರಶಸ್ತಿ ಘೋಷಣೆ; ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ, ‘ಪಿಂಕಿ ಎಲ್ಲಿ’ ಅತ್ಯುತ್ತಮ ಚಿತ್ರ – FILM AWARDS AANNOUNCED

2020ನೇ ಸಾಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. ಅತ್ಯುತ್ತಮ ನಟ ಪ್ರಜ್ವಲ್ ದೇವರಾಜ್, ಅತ್ಯುತ್ತಮ ನಟಿ ಅಕ್ಷತಾ ಪಾಂಡವಪುರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. google photos   ಬೆಂಗಳೂರು: ರಾಜ್ಯ ಸರ್ಕಾರವು ಕೊಡಮಾಡುವ ಪ್ರತಿಷ್ಠಿತ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಘೋಷಣೆ ಮಾಡಲಾಗಿದೆ. 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಇವುಗಳಾಗಿವೆ. ‘ಜಂಟಲ್ ಮ್ಯಾನ್’ ಚಿತ್ರದ ಅಮೋಘ ಅಭಿನಯಕ್ಕಾಗಿ ನಟ ‘ಪ್ರಜ್ವಲ್ ದೇವರಾಜ್’ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ‘ಪಿಂಕಿ ಎಲ್ಲಿ’ ಚಿತ್ರದಲ್ಲಿನ ಅಭಿನಯಕ್ಕೆ ‘ಅಕ್ಷತಾ ಪಾಂಡವಪುರ’ ಅವರಿಗೆ ಅತ್ಯುತ್ತಮ…

Read More