
ಕನ್ನಡಿಗರ ಹೃದಯದಲ್ಲಿ ಮನೆ ಮಾಡಿದ ಅಪ್ಪಟ ಕನ್ನಡಿಗನಿಗೆ ಸಂದ ಪ್ರತಿಷ್ಠಿತ ಗೌರವಗಳಿವು – PUNEETH RAJKUMAR AWARDS AND HONORS
1976ರಿಂದ 1988ರವರೆಗೆ ಬಾಲನಟನಾಗಿ ಕಾಣಿಸಿಕೊಂಡ ಪುನೀತ್ ರಾಜ್ಕುಮಾರ್, 2002ರಲ್ಲಿ ‘ಅಪ್ಪು’ ಚಿತ್ರದ ಮೂಲಕ ನಾಯಕ ನಟನಾಗಿ ವೃತ್ತಿಜೀವನ ಆರಂಭಿಸಿದರು. ಪವರ್ ಸ್ಟಾರ್ ಸೇವೆಗೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ. ಮಾರ್ಚ್ 17, ಸೋಮವಾರ ಕರುನಾಡಿನ ನಗುಮೊಗದ ಒಡೆಯ ಪುನೀತ್ ರಾಜ್ಕುಮಾರ್ ಅವರ ಜನ್ಮದಿನ. ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದನ 50ನೇ ಸಾಲಿನ ಜನ್ಮದಿನೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. 1976ರಿಂದ 1988ರ ವರೆಗೆ ಮಗುವಿನ ಪಾತ್ರ, ಬಾಲನಟನಾಗಿ ಕಾಣಿಸಿಕೊಂಡ ಪುನೀತ್ ರಾಜ್ಕುಮಾರ್, 2002ರಲ್ಲಿ ‘ಅಪ್ಪು’ ಚಿತ್ರದ ಮೂಲಕ…