2023ರಲ್ಲಿ ಭಾರತವನ್ನು ಸೋಲಿಸಿ WTC ಟ್ರೋಫಿಯನ್ನು ಗೆದ್ದಿದ್ದ ಆಸ್ಟ್ರೇಲಿಯಾ ಸತತ ಎರಡನೇ ಬಾರಿಗೆ ಫೈನಲ್ ತಲುಪಿತ್ತಾದರೂ ಚಾಂಪಿಯನ್ ಆಗುವಲ್ಲಿ ವಿಫಲವಾಯಿತು. ಫೈನಲ್ನಲ್ಲಿ ಸೋಲುವ ಮೂಲಕ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.